ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಕ್ತಿ ಮಂದಿರ ಕ್ಷೇತ್ರದಲ್ಲಿ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನ್ನಿಧ್ಯಲ್ಲಿ ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ 43 ನೇ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶ್ರೀ ಮದ್ ರಂಭಾಪುರಿ ಶಾಖಾ ಮುಕ್ತಿ ಮಂದಿರದಲ್ಲಿ ಕ್ಷೇತ್ರದಲ್ಲಿ ಶ್ರೀ ಮದ್ ರಂಭಾಪುರಿ ಜಗದ್ಗುರುಗಳವರ ದಿವ್ಯ ಸಾನಿದ್ಯದಲ್ಲಿ ಲಿಂಗೈಕ್ಯ ಶ್ರೀಮದ್ ರಂಭಾಪುರಿ ಲಿಂ. ವೀರಗಂಗಾಧರ ಜಗದ್ಗುರುಗಳ 43ನೇ ವರ್ಷದ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭ ಜರುಗಿತು.

ಮುಕ್ತಿಮಂದಿರ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ಷ.ಬ್ರ. ವಿಮಲರೇಣುಕ ವೀರಮುಕ್ತಿ ಮುನಿ ಶಿವಾಚಾರ್ಯ ಸ್ವಾಮಿಗಳವರ ನೇತೃತ್ವದಲ್ಲಿ ಬಾಗಲಕೋಟೆಯ ಪರಿಶ್ರಮ ವಾರ್ತೆ ಕನ್ನಡ ದಿನ ಪತ್ರಿಕೆಯ ಹನ್ನೊಂದರ ಸಂಭ್ರಮ ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ಅಂಗವಾಗಿ ರಂಭಾಪುರಿ ದಸರೆ – 2025 ವಿಶೇಷ ಸಂಚಿಯನ್ನು  ಜಪದಕಟ್ಟಿ, ಮೈಸೂರು ಪೂಜ್ಯರು ವಿಶೇಷ ಸಂಚಿಯನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಧರ್ಮಾಭಿಮಾನಿಗಳು ಗಣ್ಯರು ಮುಖಂಡರು ಅನೇಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪರಿಶ್ರಮ ವಾರ್ತೆ ಕನ್ನಡ ದಿನ ಪತ್ರಿಕೆಯ ಸಂಪಾದಕರಾದ ವೀರೇಶ ಹಿರೇಮಠರವರಿಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳವರು ಶುಭ ಹಾರೈಸಿ ಆಶೀರ್ವದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!