ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿರ್ದೇಶಕರ ಸ್ಥಾನಕ್ಕೆ ಎಸ್ ಭಾಸ್ಕರ್ ರೆಡ್ಡಿ ನಾಮಪತ್ರ ಸಲ್ಲಿಕೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಗೆ ನಾಮ ಪತ್ರ ಸಲ್ಲಿಕೆ ಕಚೇರಿ ಆವರಣದಲ್ಲಿ ಭರದಿಂದ ಶುಕ್ರವಾರ ನಡೆದಿದೆ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಎಸ್. ಭಾಸ್ಕರ್ ರೆಡ್ಡಿ ಸಾಮಾನ್ಯ ಬಿ ವರ್ಗಕ್ಕೆ ನಾಮಪತ್ರ ಸಲ್ಲಿಸಿದರು ಚುನಾವಣೆ ಅಧಿಕಾರಿ ರಾಮು ಗೆ ನಾಮಪತ್ರ ಸಲ್ಲಿಸಿದರು ಒಟ್ಟು ಶುಕ್ರವಾರ 8 ನಾಮಪತ್ರಗಳು ಬಂದಿವೆ ಶನಿವಾರ 18 ರಂದು ಕೊನೆಯ ದಿನವಾಗಿರುತ್ತದೆ ಸಹಾಯಕ ಚುನಾವಣೆ ಅಧಿಕಾರಿ ರಮೇಶ ಸೂಚಕ ದೇವೇಂದ್ರಗೌಡ, ಮುಖಂಡರಾದ ಬಿ.ನಾಗೇಂದ್ರ, ಬಿ.ಸಿದ್ದಪ್ಪ, ವೆಂಕಟರಮಣ ಬಿ, ದೇವೇಂದ್ರ, ಅರ್. ಭಾಸ್ಕರ್ ರೆಡ್ಡಿ, ಭಗವಾನ್, ಅಂಜೀನೇಯಲು, ಟೈಲರ್ ಶರಣ ಸೇರಿ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!