ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಯೋಜನೆ ಜಿಲ್ಲಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಬಿ. ಜಾಫರ್ ಸಾಧಿಕ್

ಬಳ್ಳಾರಿ/ ಕಂಪ್ಲಿ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ರಾಷ್ಟ್ರೀಯ ಕಲ್ಯಾಣಾತ್ಮಕ ಕಾರ್ಯಕ್ರಮದ ಭಾಗವಾಗಿ ರಚಿಸಲಾದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಕಂಪ್ಲಿ ಪಟ್ಟಣದ ಕಾಂಗ್ರೆಸ್ ಮುಖಂಡ ಬಿ. ಜಾಫರ್ ಸಾಧಿಕ್ ಅಧಿಕಾರೇತರ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ.

ಜಿಲ್ಲಾ ಆಡಳಿತ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆದೇಶ ನೀಡಿ ನಾಮನಿರ್ದೇಶನಗೊಳಿಸಿದೆ.

ಜಿಲ್ಲಾ ನಾಮ ನಿರ್ದೇಶಕರಾದ ಬಿ. ಜಾಫರ್ ಸಾಧಿಕ್ ಮಾತನಾಡಿ ಅಲ್ಪಸಂಖ್ಯಾತ, ಹಜ್ ಕಮಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಝೆಡ್. ಜಮೀರ್ ಅಹಮ್ಮದ್ ಖಾನ್, ಕಂಪ್ಲಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಜೆ. ಎನ್. ಗಣೇಶ ರವರಿಗೆ ಹೃತ್ಪೂರ್ವಕ ಧನ್ಯವಾದಗಳು, ಈ 15 ಅಂಶಗಳ ಯೋಜನೆಯು ಶಿಕ್ಷಣ, ಆರೋಗ್ಯ, ಉದ್ಯೋಗ, ಮಹಿಳಾ ಸಬಲೀಕರಣ, ವೃದ್ದಾಪ್ಯ ಸಹಾಯ ಮುಂತಾದ ಮೌಲಿಕ ಸೇವೆಗಳ ಸಮನ್ವಯದಲ್ಲಿ ರೂಪುಗೊಂಡಿದ್ದು, ಅದರ ಅನುಷ್ಠಾನದಲ್ಲಿ ಸಮಾನ ಹಕ್ಕುಭಾವನೆಯಿಂದ ಕಾರ್ಯನಿರ್ವಹಿಸುತ್ತೇನೆ, ಇಲಾಖೆಗಳ ಮೇಲೆ ನಿಗಾ ವಹಿಸಿ, ಅನುದಾನ ಬಳಕೆಯ ಪ್ರಾಮಾಣಿಕತೆ, ಜನರಿಗೆ ತಲುಪುವ ಸೇವೆಯನ್ನು ಹಾಗೂ ಯಾವುದೇ ಅವ್ಯವಹಾರಗಳ ಮೇಲೆ ಪ್ರಶ್ನೆ ಎತ್ತುವ ಜವಾಬ್ದಾರಿ ಕಾರ್ಯನಿರ್ವಹಿಸುತ್ತೇನೆ ಎಂದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!