ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಕಲಬುರಗಿ/ ಚಿಂಚೋಳಿ : ಪಟ್ಟಣದ ಚಂದಾಪುರದ ರೈತ ಸಂಪರ್ಕ ಕೇಂದ್ರದ ಪಕ್ಕದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಚಿಂಚೋಳಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಅವರ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪೂಜೆ ಮತ್ತು ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷರಾದ ಆನಂದ್ ಟೈಗರ್, ಗ್ರೇಡ್ ೨ ತಹಶೀಲ್ದಾರ್ ವೆಂಕಟೇಶ್ ದುಗ್ಗನ್, ತಾಲೂಕ ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಮಹಮ್ಮದ್ ಗಫರ್, ಪುರಸಭೆ ಅಧಿಕಾರಿಗಳಾದ ನಿಂಗಮ್ಮ ಬಿರಾದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಪ್ರಭುಲಿಂಗ, ಬಿಸಿಎಂ ಅಧಿಕಾರಿಗಳಾದ ಅನಸೂಯ ಚವ್ಹಾಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲಕ್ಷ್ಮಣ್, ಬಿಸಿಯೂಟ ಅಧಿಕಾರಿಗಳಾದ ಜಯಪ್ಪ ಚಾಪಲ್, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಕವಿತಾ ಮಡಿವಾಳ, ವೀರಶೈವ ಲಿಂಗಾಯತ ಸಮಾಜದ ತಾಲೂಕ ಅಧ್ಯಕ್ಷರಾದ ಸಂಜೀವಕುಮಾರ್ ಪಾಟೀಲ್, ತಾಲೂಕ ಗೌರವಾಧ್ಯಕ್ಷರಾದ ರಮೇಶ್ ಪಡಶೆಟ್ಟಿ, ತಾಲೂಕ ಪ್ರಧಾನ ಕಾರ್ಯದರ್ಶಿಗಳಾದ ವೀರೇಶ್ ದೇಸಾಯಿ,
ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಪವನ್ ಪಾಟೀಲ್, ಮಲ್ಲಿನಾಥ್ ಮೇಲಗಿರಿ, ಶಿವಶರಣಪ್ಪ ಡೇಂಗಿ, ಪ್ರದೀಪ್ ದೇಶಮುಖ, ರೇವಣಸಿದ್ದಪ್ಪ ದಾದಾಪುರ, ಸುರೇಶ್ ದೇಶಪಾಂಡೆ, ವಿಜಯಕುಮಾರ್ ಬಳಕೇರಿ, ಚಂದ್ರಶೇಖರ್ ಪಾರ, ಸಿದ್ದಣ್ಣ ಪಾಟೀಲ, ಮಲ್ಲಿಕಾರ್ಜುನ ಪಾಲಾಮೂರ್, ವಿವೇಕ್ ಪಾಟೀಲ್, ಪವನ್ ಪಾಟೀಲ್ ದೇಗಲ್ಮಡಿ, ಗಿರಿರಾಜ್ ಸಜ್ಜನ್, ಶಿವಯೋಗಿ ರುಸ್ತoಪೂರ್ ಸೇರಿದಂತೆ ವಿವಿಧ ಸಮಾಜದ ಮುಖಂಡರು ಭಾಗವಹಿಸಿದ್ದರು.

ವರದಿ: ಎಸ್ ವಿ ಗಂಗಾಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!