ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಹಕಾರ ಸಪ್ತಾಹ ಪೂರ್ವಬಾವಿ ಸಭೆ

ಬೆಂಗಳೂರು: 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯನ್ನ ಹಿರಿಯ ಸಹಕಾರಿಗಳು ಮಾಜಿ ಸಚಿವರು ಹಾಲಿ ಶಾಸಕರಾದ ಶ್ರೀ ಜಿ ಟಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆಯಿತು.
ಮಾನ್ಯ ಶಾಸಕರುಗಳಾದ ಶ್ರೀ ಎಸ್ ಟಿ ಸೋಮಶೇಖರ್ ಶ್ರೀಮತಿ ಬಲ್ಕೀಶ್ ಬಾನು ಅವರುಗಳು ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!