ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಮಠಕಲ್ : RSS ಶತಮಾನೋತ್ಸವ |ಪಥಸಂಚಲನಕ್ಕೆ ಶುರುವಾಯ್ತು ಕ್ಷಣಗಣನೆ

ಗುರುಮಠಕಲ್: ಅ. 29. ಇದೇ ತಿಂಗಳ 31 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಗುರುಮಠಕಲ್ ಪಟ್ಟಣದಲ್ಲಿ ಭವ್ಯ ಪಥಸಂಚಲನಕ್ಕೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಅನುಮತಿ ನೀಡಲಾಗಿದೆ.

ಮುಖ್ಯ ರಸ್ತೆ ಮಾರ್ಗಗಳಲ್ಲಿ ನಡೆಯಲಿರುವ ಪಥಸಂಚಲನಕ್ಕೆ ಸಂಘದ ಪ್ರಮುಖ ಮುಖಂಡರ ಜೊತೆಗೆ ನೂರಾರು ಸ್ವಯಂ ಸೇವಕರು ಭಾಗವಹಿಸುವ ನಿರೀಕ್ಷೆಯಿದ್ದು, ಸ್ಥಳೀಯ ಜನಸಮೂಹದಲ್ಲಿ ಹರ್ಷಭಾವ ಮೂಡಿದೆ.

ಪಟ್ಟಣದ ವಿವಿಧ ಪ್ರಮುಖ ರಸ್ತೆಗಳ ಮೂಲಕ ಸಾಗುವ ಈ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಬಲಿಷ್ಠ ಭದ್ರತೆ ಮತ್ತು ಮಾರ್ಗನಿರ್ದೇಶನದೊಂದಿಗೆ ವರ್ದಮಾನ ಮಾಡಲಿದೆ.

ಸಂಘದ ಹಿರಿಯರು ಇಂತಹ ಕಾರ್ಯಕ್ರಮಗಳು ಯುವ ಪೀಳಿಗೆಯ ಹೃದಯದಲ್ಲಿ ರಾಷ್ಟ್ರಭಕ್ತಿ ಮತ್ತು ಸೇವಾ ಮನೋಭಾವದ ಬೆಳವಣಿಗೆಗೆ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!