ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಡ್ಡಹಳ್ಳಿ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಡ್ಡಹಳ್ಳಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ನಮ್ಮ ಮಾತೃಭಾಷೆ ಕನ್ನಡ, ನಮ್ಮ ನಾಡು ಕರ್ನಾಟಕ, ನಮ್ಮ ಹೆಮ್ಮೆಯ ಕರುನಾಡು ಎಲ್ಲರಿಗೂ ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸುತ್ತಾ ಕರ್ನಾಟಕ ಇತಿಹಾಸದ ಬಗ್ಗೆ ಹಾಗೂ ಅದು ಬೆಳೆದು ಬಂದ ಹಾದಿಯನ್ನು ಬಗ್ಗೆ ಅದ್ಭುತವಾಗಿ ಶ್ರೀಮಂತ್ ಗಂಜಿ ಮುಖ್ಯಗುರುಗಳು ಹಿ. ಪ್ರಾ. ಶಾ. ಕುಡ್ದಹಳ್ಳಿ ಈ ಸಂದರ್ಭದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಶ್ರೀಮಂತ ಗಂಜಿ ಮುಖ್ಯ ಗುರುಗಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಡ್ಡಹಳ್ಳಿ, ರಮೇಶ್ ದೇವನಕರ ಎಸ್ ಡಿ ಎಮ್ ಸಿ ಅಧ್ಯಕ್ಷರು ಸ. ಹಿ. ಪ್ರಾ.ಶಾ. ಕುಡ್ದಹಳ್ಳಿ, ಶಂಕರ್ ಕಣ್ಣಿ, ಪ್ರಭಾಕರ್ ಭಂಢಾರೆ, ಪಲ್ಲವಿ ಮೇಡಂ ಹಾಗೂ ಎಸ್‌ಡಿಎಂಸಿ ಸದಸ್ಯರು ಮತ್ತು ಅಡುಗೆ ಸಿಬ್ಬಂದಿ ವರ್ಗದವರು, ಊರಿನ ಪ್ರಮುಖ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವರದಿ ಚಂದ್ರಶೇಖರ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!