ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೈ ಕನ್ನಡಿಗರ ಸೇನೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಜೈ ಕನ್ನಡಿಗರ ಸೇನೆ ಯಡ್ರಾಮಿ ತಾಲೂಕ ಸಮಿತಿ ವತಿಯಿಂದ ಜೈ ಕನ್ನಡಿಗರ ಸೇನೆಯ ವೃತ್ತದಲ್ಲಿ 70ನೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಭುಲಿಂಗ ಹಿರೇಮಠ ಮತ್ತು ಡಾ. ಬಸನಗೌಡ ಪಾಟೀಲ್ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ಭರತ್ ಎಂ ದೊರೆ ತಾಲೂಕ ಅಧ್ಯಕ್ಷರು ಜೈ ಕನ್ನಡಿಗರ ಸೇನೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಮತ್ತು ಗಂಗಾಧರ್ ಕರಕಿಹಳ್ಳಿ ಅವರು ನಿರೂಪಣೆಯ ಕಾರ್ಯಕ್ರಮವನ್ನು ಮಾಡಿದರು.
ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿಗಳಾದ ಯಲ್ಲಪ್ಪ ಸುಬೇದಾರ್ ಹಾಗೂ ಯಡ್ರಾಮಿ ಪೊಲೀಸ್ ಠಾಣೆಯ ಆರಕ್ಷಕ ಅಧಿಕಾರಿ ವಿಶ್ವನಾಥ್ ಮುದರೆಡ್ಡಿ, ತಾಲೂಕಿನ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಜೈ ಕನ್ನಡಿಗರ ಸೇನೆಯ ಪದಾಧಿಕಾರಿಗಳಾದ, ಆನಂದ ದೊಡ್ಮನಿ, ದೇವಿಂದ್ರ ಯಂಕಂಚಿ, ಮಲ್ಲಿಕಾರ್ಜುನ ಯಡ್ರಾಮಿ, ಮಲ್ಲಿಕಾರ್ಜುನ್ ಕೋಟರ, ನಾಗು ಗುತ್ತೇದಾರ್, ಬಾಗೇಶ್ ಚೀಲಾ, ದೇವಿಂದ್ರ ಕಾಚಾಪುರ್, ಬಸವರಾಜ ದೊರೆ, ನಾಗರಹಳ್ಳಿ ಲಾಳೆಮಶಾಕ, ಹೊಸಮನಿ ಪುಂಡಲೀಕ ಹಳ್ಳಿ ಸಂದೀಪ್ ದೊರೆ ಮಹಾಂತೇಶ್ ಕೊಟರ ರವಿ ಹೂಗಾರ ಸೇರಿದಂತೆ ಕನ್ನಡ ಅಭಿಮಾನಿಗಳು ಹಾಗೂ ಜೈ ಕನ್ನಡಿಗರ ಸೇನೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!