ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂಜುಮನ್ ಇಸ್ಲಾಂ ಕಮಿಟಿ ನೂತನ ಪದಾಧಿಕಾರಿಗಳ ಆಯ್ಕೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರ ಗ್ರಾಮದಲ್ಲಿ ನೂತನ ಅಂಜುಮನ್ ಇಸ್ಲಾಂ ಕಮೀಟಿ ರಚನೆ ಹಾಗೂ ಪದಗ್ರಹಣ ಸಮಾರಂಭ ಗ್ರಾಮದ ಅಲಿಮಸ್ಜೀದ್ ಪ್ರಾಂಗಣದಲ್ಲಿ ಮುಸ್ಲಿಂ ಮುಖಂಡರ ಸಮ್ಮುಖದಲ್ಲಿ ಶುಕ್ರವಾರ ಜರುಗಿತು.
ಅಂಜುಮನ್ ಇಸ್ಲಾಂ ಕಮಿಟಿ ನೂತನ ಅಧ್ಯಕ್ಷರಾಗಿ ದಾವಲಸಾಬ್ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಮೆಹಮೂದ್ ಕುಷ್ಟಗಿ (ಖಜಾಂಚಿ), ಅಲ್ತಾಫ್ ರಾಜೇಸಾಬ ನದಾಫ್ (ಕಾರ್ಯದರ್ಶಿ), ಪದಾಧಿಕಾರಿಗಳಾಗಿ ಖಾಜಾಮೈನುದ್ದೀನ್, ಸೈಯದ್ ಪೀರಜಾದೆ, ಹಸನಸಾಬ್ ಮುರಾಳ, ಹುಸೇನಸಾಬ್ ನಡುವಿನಮನಿ, ಇಬ್ರಾಹಿಂಸಾಬ್ ಕುಂಟೋಜಿ, ಅಮೀನಸಾಬ್ ಎಳಮೇಲಿ, ರಾಜೇಸಾಬ ಖಸಾಬ್, ದಾವಲಸಾಬ್ ನದಾಫ್, ರಫೀಕ್ ಮುರಾಳ ಆಯ್ಕೆಯಾದರು.
ನೂತನ ಕಮಿಟಿ ಸದಸ್ಯರನ್ನು ಸನ್ಮಾನಿಸಲಾಯಿತು.

ಮುಖಂಡರಾದ ಮೌಲಾನ ಹಾಜೀಪೀರ್, ಅಲಿಪೀರ್ ಪೀರಜಾದೆ, ಖಾಜಾಮೈನುದ್ದೀನ ಪೀರಜಾದೆ ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!