ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕನಕದಾಸ ಜಯಂತಿ ಆಚರಣೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಹಶೀಲ್ದಾರ ಕಚೇರಿಯಲ್ಲಿ ಇಲಾಖೆಯ ಸಿಬ್ಬಂದಿಗಳು ಹಾಗೂ ತಾಲೂಕಿನ ಮುಖಂಡರ ಸಮ್ಮುಖದಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ತಹಶೀಲ್ದಾರರಾದ ಶ್ರೀ ಹನಮಂತ ಶಿರಹಟ್ಟಿ ಬೆಟ್ಟದ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟಿಯನ್ನು ಕಟ್ಟಿ ನೀರ ಎರೆದವರ ಯಾರು ಅಡವಿಯೊಳಗಿನ ಪ್ರಾಣಿ ಪಕ್ಷಿಗಳಿಗೆ ಅಡಿಗಡಿಗೆ ಆಹಾರ ವಿಟ್ಟವರರು ಯಾರು ಕಲ್ಲಿನಲ್ಲಿ ಕೂಗುವ ಕಪ್ಪೆಗಳಿಗೆ ಆಹಾರ ನೀಡಿದವರು ಯಾರು ಅದಕ್ಕಾಗಿ ಚಿಂತಿಸದಿರು ತಾಳು ಮನವೇ ಕಾಗಿನೆಲೆ ಆದಿಕೇಶವ ಎಲ್ಲರನ್ನೂ ಸಲಹುವನು ಎಂದು ಕನಕದಾಸರು ನುಡಿದ ವಾಕ್ಯವನ್ನು ನೆನೆಯುತ್ತಾ ಕನಕದಾಸರ ಜಯಂತಿಯನ್ನು ಆಚರಿಸಿದರು.

ವರದಿ ಮಂಜು. ಎಂ. ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!