ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಯ ಕರ್ನಾಟಕ ಸಂಘಟನೆಯಿಂದ ತಹಶೀಲ್ದಾರ್ ಅವರಿಗೆ ಮನವಿ ಪತ್ರ.

‘ಶಾಲಾ ನಿವೇಶನ ಹದ್ದುಬಸ್ತು ಮಾಡಿಸಿ’

ಗುರುಮಠಕಲ್: ನ.10 ತಾಲ್ಲೂಕಿನ ಕಾಳಬೆಳಗುಂದಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ ನಿವೇಶನವನ್ನು ಹದ್ದುಬಸ್ತ ಮಾಡಿಕೊಡುವಂತೆ ಇಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ ಶಾಂತಗೌಡ ಬಿರಾದಾರ ಅವರಿಗೆ ಮನವಿ ಪತ್ರ ನೀಡಿದರು.

ಸರ್ಕಾರದಿಂದ ಕಾಳಬೆಳಗುಂದಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸರ್ವೇ ನಂಬರ್ 488 ರಲ್ಲಿ ಒಂದು ಎಕರೆ ಜಮೀನು ಮಂಜೂರು ಮಾಡಿದ್ದು, ಕೂಡಲೇ ಹದ್ದುಬಸ್ತು ಮಾಡಿ ಸ್ಥಳ ಶಾಲೆಗೆ ಹಸ್ತಾಂತರ ಮಾಡಿ ತ್ವರಿತ ಗತಿಯಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಮುಂದಾಗಲು ನಾಗೇಶ್ ಗದ್ದಗಿ ಮನವಿ ಮಾಡಿದರು.

ಮನವಿ ನೀಡಲು ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳಾದ ಗೋಪಾಲ ಕೃಷ್ಣ ಮೇಧಾ, ನರಸಿಮುಲು ಗಂಗನೊಳ, ಕಾಶಪ್ಪ ದೊರೆ, ರಾಮುಲು ಕೊಡಗಂಟಿ, ಮರೆಪ್ಪ ನಾಯಕ ಸೇರಿದಂತೆ
ಕಾಳಬೆಳಗುಂದಿ ಗ್ರಾಮದ ಸಾರ್ವಜನಿಕರು ಹಾಜರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!