ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗುರಮಿಠಕಲ್ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಯಾದಗಿರಿ: ಇಂದು ನಡೆದ ಗುರುಮಿಠಕಲ್ ಕ್ಷೇತ್ರದ ಸೈದಾಪುರ ಗ್ರಾಮದ ವ್ಯಾಪ್ತಿಯಲ್ಲಿ ಬರುವ.ತುರಕನ್ ದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ತೊರೆದು ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಮುಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಶರಣಪ್ಪ.ಡಿ. ಮಾನೆಗರ್ ಮಾತನ್ನಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸರೆಡ್ಡಿ ಅನಪುರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸಾಯಿಬಣ್ಣ ಬೋರಬಂಡ ಹಿರಿಯ ನಾಯಕರಾದ, ಶ್ರೇಣಿಕುಮಾರ್ ದೋಖಾ, ಕೆಪಿಸಿಸಿ ಸದಸ್ಯರಾದ ಚಂದ್ರಶೇಖರ ವಾರದ್ , ಸೈದಾಪುರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ನೀಲಹಳ್ಳಿ, ಸೈದಾಪುರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಅಧ್ಯಕ್ಷರು ಕಾಶಪ್ಪ ಚಿನ್ನಾಕಾರ್, ಗೋವಿಂದ್ ಇಡ್ಲುರ್ , ವಿನಾಯಕ್ ರೆಡ್ಡಿ, ಅನಂತರೆಡ್ಡಿ ವಡವಟ್, ವಿಜಯಕುಮಾರ್ ಕಾಂಗ್ರೆಸ್ ಪಕ್ಷದ ಯೂತ್ ಅಧ್ಯಕ್ಷರು ಸೈದಾಪುರ್, ಬ್ಲಾಕ್
ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷರು ಪುಂಡಲಿಕ,ಮಹಮದ್ ರಫೀಕ್ ಚಿನ್ನಾಕಾರ್, ಇದೆ ಸಂದರ್ಭದಲ್ಲಿ ಕಾಂಗ್ರೆಸಿನ ಹಿರಿಯ ಮುಖಂಡರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ