ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರಕಾರಿ ಶಾಲೆ ಪ್ರತಿಭೆ ಅಕ್ಷತಾ ರಾಜ್ಯಮಟ್ಟಕ್ಕೆ ಆಯ್ಕೆ

ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪ್ರೌಢ ಶಾಲಾ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಗಳಲ್ಲಿ ಭಾಗಿಯಾದ ಡಣಾಪೂರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಕ್ಷತಾ ತಂದೆ ಶಿವಕುಮಾರ್ 200 ಮೀಟರ್ ದ್ವೀತಿಯಾ ಸ್ಥಾನ ಹಾಗೂ 400 ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಾಗೂ ಡಣಾಪೂರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಿಂಧೂರ ತಂದೆ ಹನುಮಂತಪ್ಪ 800 ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈ ವೇಳಾ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಳಾದ ಎ ಬಸವರಾಜ ಹಾಗೂ ಸರಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಕರಾದ ಚಂದ್ರಶೇಖರ ಜಾಪಾಳ ಶಿಕ್ಷಕರು ಇದ್ದರು‌. ಶಾಲೆಯ ಮುಖ್ಯ ಶಿಕ್ಷಕರು ಹಾಗೂ ‌ಶಿಕ್ಷಕ ವೃಂದ , ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಿದರು.

ವರದಿ ಹನುಮೇಶ ಭಾವಿಕಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!