ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

KSRTC ಬಸ್ ಹರಿದು ಬಾಲಕಿ 2 ವರ್ಷದ ಮಗು ಸಾವು

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಕೆಎಸ್ ಆರ್ ಟಿಸಿ ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಇಂದು ಬೆಳಿಗ್ಗೆ 11:40 ರ ಸುಮಾರಿಗೆ ಜರುಗಿದೆ.
ಪರಸಪ್ಪ ತಂದೆ ದ್ಯಾವಪ್ಪ ಹುಣಸ್ಯಾಳ ರವರ 2 ವರ್ಷದ ಮಗು ಲಕ್ಷ್ಮಿ ಮೃತ ಬಾಲಕಿಯಾಗಿದ್ದು,
ಕೂಡಲಗಿ ಗ್ರಾಮದಿಂದ ಸುರಪುರಕ್ಕೆ ಹೊರಟಿರುವ KA 33 F 0346 ಬಸ್ ನ ಎರಡು ಚಕ್ರಗಳು ಮಗುವಿನ ಮೇಲೆ ಹರಿದಿದ್ದು ದೇಹ ಛಿದ್ರ ಛಿದ್ರಗೊಂಡಿದೆ.

ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!