ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನಲೆ ಧ್ವಜಾರೋಹಣ ನೆರವೇರಿಸಿದ ಹೆಚ್.ಗುರುರಾಜ

ಬಳ್ಳಾರಿ / ಕಂಪ್ಲಿ : ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ಆವರಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನಲೆ ಸಹಕಾರ ಸಂಘದ ಉಪಾಧ್ಯಕ್ಷ ಹರಿಜನ ಗುರುರಾಜ ಧ್ವಜಾರೋಹಣ ಶುಕ್ರವಾರ ನೆರವೇರಿಸಿದರು.
ನಂತರ ಮುಖ್ಯ ಕಾರ್ಯನಿರ್ವಾಹಕ ಕಟ್ಟೆ ಯರ‍್ರಿಸ್ವಾಮಿ ಮಾತನಾಡಿ, 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನಮ್ಮ ಎಲ್ಲರ ಸಹಕಾರ ಮನೋಭಾವ, ಪರಸ್ಪರ ನಂಬಿಕೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಅತ್ಯಂತ ಮಹತ್ವದ ಕ್ಷಣವೆಂದು ಪರಿಗಣಿಸುತ್ತೇವೆ ಸಹಕಾರ ಅಂದ್ರೆ ಕೇವಲ ವ್ಯವಸ್ಥೆಯಲ್ಲ, ಇದು ಜನಶಕ್ತಿ, ನಂಬಿಕೆ, ಒಗ್ಗಟ್ಟು, ಮತ್ತು ಸಮಾನತೆಯ ಬೆಳಕು. ಬೆಳೆದೇ ಬೆಳೆಸೋಣ, ನಡೆಯದೇ ನಡೆಸೋಣ ಎಂಬ ಮನಸ್ಸಿನಿಂದ ಆರಂಭವಾದ ಈ ಚಳವಳಿ ಇಂದು ಲಕ್ಷಾಂತರ ಜನರ ಜೀವನಕ್ಕೆ ಬೆಳಕು ತಂದಿದೆ. ಈ ಸಂದರ್ಭದಲ್ಲಿ ಸಂಘದ ಸಂಘದ ಅಧ್ಯಕ್ಷ ಕೆ.ರಾಜೇಶ್, ನಿರ್ದೇಶಕರಾದ ಬಿ.ಸೋಮಶೇಖರ, ಕಟ್ಟೆ ಯರ‍್ರಿಸ್ವಾಮಿ, ಎಲ್.ಎಸ್.ರುದ್ರಪ್ಪ, ಕೆ.ಮಹಮದ್ ರಫಿಕ್, ಎಂ.ಸಿದ್ದಲಿಂಗೇಶ್ವರ, ನಾಯಕರ ವಿರೇಶ, ಸಿಬ್ಬಂದಿಗಳಾದ ಕೃಷ್ಣಪ್ಪ, ಗಾದಿಲಿಂಗಪ್ಪ, ಅಶೋಕ್ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!