ಬೆಳಗಾವಿ/ಬೈಲಹೊಂಗಲ :
ಅಂಬೇಡ್ಕರ್ ಯುವ ಸೇನೆ ರಾಜ್ಯಾಧ್ಯಕ್ಷರಾದ ಶ್ರೀ ಮಂಜು ಎಂ ಚಿಕ್ಕಣ್ಣವರ ಅವರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ SC, St ವಸತಿ ಹಾಸ್ಟೆಲ್ ಗಳಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಖಂಡಿಸಿ ಮುಂಬರುವ ದಿನಮಾನಗಳಲ್ಲಿ ದೊಡ್ಡ ಪ್ರಮಾಣದ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಪತ್ರಿಕಾಗೋಷ್ಟಿಯಲ್ಲಿ ವಿಷಯ ವ್ಯಕ್ತಪಡಿಸಿದ್ದಾರೆ.



















