ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಸಾಹಿತ್ಯ ಸಂಸ್ಕೃತಿಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ” – ಮಾತಿನ ಮನೆ ರಾ. ಸು. ವೆಂಕಟೇಶ.

ಬೆಂಗಳೂರು: ಮಲ್ನಾಡ್‌ ಸೌರಭ ಟ್ರಸ್ಟ್‌ ನ ಹತ್ತನೆ ವಾರ್ಷಿಕೋತ್ಸವವನ್ನು ನಗರದ ಬಿ. ಎಂ. ಶ್ರೀ ಪ್ರತಿಷ್ಠಾನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾತಿನ ಮನೆಯ ರಾ. ಸು. ವೆಂಕಟೇಶ ಅವರು ಸಾಹಿತ್ಯ ಸಂಸ್ಕೃತಿಗಳನ್ನು ನಮ್ಮ ಮುಂದಿನ ಪೀಳಿಗೆಗೆ ತಲುಪಿಸುವ ಗುರುತರವಾದ ಹೊಣೆ ನಮ್ಮ ಮೇಲಿದೆ, ಈ ನಿಟ್ಟಿನಲ್ಲಿ ಮಲ್ನಾಡ್‌ ಸೌರಭ ಟ್ರಸ್ಟ್‌ ನ ಹತ್ತು ವರ್ಷಗಳ ಸಾಧನೆಗೆ ಪ್ರಶಂಸಿಸುವುದು ಅತ್ಯವಶ್ಯಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿತರಿಸಲಾದ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರವನ್ನು ಸ್ವೀಕರಿಸಿದ ಪುತ್ತೂರಿನ ಶಾಂತಾ ಕುಂಟಿನಿ ಅವರು ಕೃತಜ್ಞತೆಗಳನ್ನು ಸಲ್ಲಿಸಿ ಮಾತನಾಡಿದ್ದರು. ಮತ್ತೊಬ್ಬ ಅತಿಥಿಯಾಗಿದ್ದ ಕೆ ವಿ ರಾಮಚಂದ್ರ ಅವರು ಟ್ರಸ್ಟ್‌ ನ ಮುರಳಿಯವರ ಕಾರ್ಯವನ್ನು ಪ್ರಶಂಸಿಸಿದ್ದರು.
ಕಾರ್ಯಕ್ರಮದ ನಿರ್ವಹಣೆಯನ್ನು ದೀಪಾ ರಾಘವೇಂದ್ರ ಅವರು ನಿರ್ವಹಿಸಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!