ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-೨೦೨೫ ಸಮಾರೋಪ ಸಮಾರಂಭ

ಉಡುಪಿ : ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-೨೦೨೫ ಸಮಾರೋಪ ಸಮಾರಂಭವು ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಿತು, ಮುಖ್ಯ ಅತಿಥಿಗಳಾಗಿ ಶ್ರೀ ಅಮಿತ್ ಸಿಂಗ್ ಐಪಿಎಸ್ ಪೊಲೀಸ್ ಮಹಾನಿರೀಕ್ಷಕರು ಪಶ್ಚಿಮ ವಲಯ ಮಂಗಳೂರು ,ಶ್ರೀ ಪ್ರತೀಕ್ ಬಾಯಲ್ ಐಎಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಡುಪಿ ಜಿಲ್ಲಾ ಪಂಚಾಯತ್ ರವರು ಆಗಮಿಸಿದ್ದರು.
ಶ್ರೀ ಹರಿರಾಮ್ ಶಂಕರ್ ಐಪಿಎಸ್, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಶ್ರೀ ಸುಧಾಕರ್ ನಾಯ್ಕ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು, ವಿಜೇತ ಸ್ಪರ್ಧಾಳುಗಳಿಗೆ ಬಹುಮಾನವನ್ನು ವಿತರಿಸಲಾಯಿತು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!