ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್.ಆರ್.ಕೆ ಸಂಸ್ಮರಣ ಗ್ರಂಥಕ್ಕೆ ಲೇಖನ ಆಹ್ವಾನ

ಹುನಗುಂದ: ಮಾಜಿ ಸಚಿವ ಜನನಾಯಕ ಎಸ್.ಆರ್. ಕಾಶಪ್ಪನವರ ಅವರ ಜನ್ಮ ಅಮೃತ ಮಹೋತ್ಸವವನ್ನು ೨೦೨೬ ರಲ್ಲಿ ಹಮ್ಮಿಕೊಳ್ಳಲಾಗಿದೆ. ಆ ನಿಮಿತ್ತ ಸಂಸ್ಮರಣ ಗ್ರಂಥವನ್ನು ಪ್ರಕಟಿಸಲಾಗುವುದು. ಅವರ ಒಡನಾಡಿಗಳು, ಆಪ್ತರು, ಸಂಪರ್ಕದಲ್ಲಿ ಇದ್ದವರು ಲೇಖನ ಕಳಿಸಬಹುದು. ಅಲ್ಲದೆ ಅವರ ಜೊತೆಗಿನ ಅಥವಾ ವಿವಿಧ ಸಂದರ್ಭಗಳಲ್ಲಿ ತೆಗೆದ ಫೋಟೋಗಳನ್ನು ಕೂಡ ಕಳಿಸಬಹುದು. ಸ್ಕ್ಯಾನ್ ಮಾಡಿಕೊಂಡು ಮತ್ತೆ ತಮಗೆ ಫೋಟೋಗಳನ್ನು ಮರಳಿಸಲಾಗುವುದು. ಲೇಖನ ನಾಲ್ಕು ಪುಟಗಳಲ್ಲಿ ಇರಲಿ. ಬರೆದಿರಬಹುದು ಅಥವಾ ಡಿ.ಟಿ.ಪಿ. ಮಾಡಿರಬಹುದು. ತಮ್ಮ ಲೇಖನಗಳನ್ನು ಸಿದ್ದಲಿಂಗಪ್ಪ ಬೀಳಗಿ ಸಂಪಾದಕರು ಹಾಗೂ ನಿವೃತ್ತ ಉಪನ್ಯಾಸಕರು ಮಹಾಂತನಗರ ಹುನಗುಂದ ೫೮೭೧೧೮ (ಮೊ.೭೮೯೨೮೩೪೧೪೪) ಇವರಿಗೆ ಡಿಸೆಂಬರ್ ೩೧ ರೊಳಗೆ ಕಳಿಸಬೇಕು ಎಂದು ಪ್ರಧಾನ ಸಂಪಾದಕ ಎಸ್ಕೆ ಕೊನೆಸಾಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!