ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಂದುವರೆದ ಶೋಧನಾ ಕಾರ್ಯ

ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕೌಠ ಗ್ರಾಮದಲ್ಲಿ ಹತ್ತಿರ ಸೇತುವೆ ಮೇಲಿನಿಂದ ಶುಕ್ರವಾರ ಸಂಜೆ ಜಿಗಿದಿ ದ್ದಾನೆ ಎನ್ನಲಾಗಿದೆ ಯುವಕನಿಗಾಗಿ ಶೋಧನಾ ಕಾರ್ಯ ಮುಂದುವರಿದಿದೆ ಕುಮ್ಮಟಿ ಗ್ರಾಮದ ನಿವಾಸಿ ಕೃಷ್ಣ ನಾರಲಾವರ್ (30) ಸೇತುವೆ ಮೇಲಿನಿಂದ ನದಿಗೆ ಜಿಗಿದ ಯುವಕನಿಗಾಗಿ ಎರಡು ದಿನಗಳಿಂದ ಪೊಲೀಸರು ಮತ್ತು ಅಗ್ನಿಶಾಮಕದಳದ ಹುಡುಕಾಟ ನಡೆಸುತ್ತಿದ್ದರು. ಕ್ಷಯ ರೋಗದಿಂದ ಬಳಲುತಿದ್ದ ಕೃಷ್ಣ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಾರೋಗ್ಯ ಕಾರಣ ಮನನೊಂದು ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶoಕಿಸಲಾಗಿದೆ ಎರಡು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರೂ ಕೃಷ್ಣ ಪತ್ತೆಯಾಗಿಲ್ಲ ಇಂದು ಬೆಳಗ್ಗೆಯಿಂದ ಶೋಧಕಾರ್ಯ ಮುಂದುವರೆದಿದೆ ಎಂದು ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಿದ್ದಾರೆ ಈ ಬಗ್ಗೆ ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ ಸಂಗಮೇಶ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!