ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರ ಧರಣಿ

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಚಿಕ್ಕನಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಮಕ್ಕಳ ಸಮೇತ ಪಾಲಕರು ಧರಣಿ ಸತ್ಯಾಗ್ರಹ ನಡೆಸಿದ ಘಟನೆ ಜರುಗಿದೆ.

ಚಿಕ್ಕನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ – ಏಳನೇ ತರಗತಿಯವರೆಗೆ ಒಟ್ಟು 255 ಜನ ಮಕ್ಕಳ ದಾಖಲಾತಿ ಇದ್ದು. 03 ಜನ ಸರ್ಕಾರಿ ಶಿಕ್ಷಕರು ಹಾಗೂ ಅದರಲ್ಲಿ 06 ಜನ ಅತಿಥಿ ಶಿಕ್ಷಕರಿದ್ದಾರೆ, ಒಂದರಿಂದ ಏಳನೇ ತರಗತಿಯವರೆಗೆ 255 ಮಕ್ಕಳಿಗೆ ಒಬ್ಬರೇ ಗಣಿತ ಶಿಕ್ಷಕರಿದ್ದು, ಅದೇ ಗಣಿತ ಶಿಕ್ಷಕರನ್ನೇ ಬೋನ್ಹಾಳ ಶಾಲೆಯಲ್ಲಿ ಮೂರು ಹಾಗೂ ಚಿಕ್ಕನಹಳ್ಳಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ.

ಇದರಿಂದ ನಮ್ಮ ಮಕ್ಕಳ ಶಿಕ್ಷಣದ ಗುಣಮಟ್ಟ ಕುಂಠಿತಗೊಳ್ಳುತ್ತಿದೆ, ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ, ಹಾಗಾಗಿ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಶಿಕ್ಷಕರನ್ನು ನಮ್ಮೂರ ಶಾಲೆಯಲ್ಲಿ ಖಾಯಂಗೊಳಿಸಬೇಕೆಂದು ಪಾಲಕರು ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!