ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆನರಾ ಬ್ಯಾಂಕ್ ಶಾಖೆ ಉದ್ಘಾಟನೆ

ಬೆಂಗಳೂರು : ಕೆನರಾ ಬ್ಯಾಂಕ್ ಮುಖ್ಯ ಮಹಾ ಪ್ರಬಂಧಕರಾದ ಶ್ರೀ ಮಹೇಶ್ ಪೈ ರವರು ಬೆಂಗಳೂರಿನ ಸಿಂಗಸಂದ್ರ ಎ ಇ ಸಿ ಎಸ್ ಲೇಔಟ್ ನ ನೂತನ ಶಾಖೆಯನ್ನು ಉದ್ಘಾಟಿಸಿದರು.

ಬ್ಯಾಂಕ್ ನ ಉಪ ಮಹಾ ಪ್ರಬಂಧಕ ಶ್ರೀ ಅನ್ವರ್ ಸಾದತ್ ಮತ್ತು ಶಾಖೆಯ ಸರೋಶ್ ಸುಮಿತ್ ರವರು ಈ ಸಂದರ್ಭದಲ್ಲಿ
ಉಪಸ್ಥಿತರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!