ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾನದ ಕುರಿತು ಜಾಗೃತಿ ಕಾರ್ಯಕ್ರಮ

ಇಂದು ಯಾದಗಿರಿ ನಗರದ ಬಸ್ ನಿಲ್ದಾಣದಲ್ಲಿ ಚುನಾವಣೆ ನಿಮಿತ್ಯ ಮತದಾನದ ಕುರಿತು ಕಾಲೇಜು ವಿಧ್ಯಾರ್ಥಿಗಳೊಂದಿಗೆ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ಶ್ರೀ ಅಜಯ ಭಾದೋ ಕರ್ನಾಟಕ ಅಪರ ಚುನಾವಣೆಯ ಆಯುಕ್ತರು, ಶ್ರೀ ಮನೋಜ ಕುಮಾರ ಮೀನಾ ಮಾನ್ಯ ಮುಖ್ಯ ಚುನಾವಣೆಯ ಅಧಿಕಾರಿಗಳು, ಶ್ರೀ ರಾಜೇಂದ್ರ ಚೋಳನ್ ಮಾನ್ಯ ಹೆಚ್ಚುವರಿ ಚುನಾವಣೆ ಅಧಿಕಾರಿಗಳು, ಶ್ರೀ ರಾಘವೇಂದ್ರ ಆರ್ ಮಾನ್ಯ ಈ ಹೆಚ್ಚುವರಿ ಚುನಾವಣೆಯ ಅಧಿಕಾರಿಗಳು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದು, ಇತರೆ ಜಿಲ್ಲಾ / ತಾಲೂಕ ಮಟ್ಟದ ಅಧಿಕಾರಿಗಳು/ ತಹಸೀಲ್ದಾರರು ಕಾಲೇಜು ವಿಧ್ಯಾರ್ಥಿಗಳು,ಸಾರ್ವಜನಿಕರು ಹಾಜರಿದ್ದರು.
-ತಾರೇಶ ಯಾದವ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ