ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಾನೇಶ್ವರರ ಅವತಾರ ಅಂತ್ಯ -ಶರಣಬಸವ ಶ್ರೀಗಳು

ಬಾಗಲಕೋಟೆ/ [ಮುಧೋಳ ]ನಂಬಿದ ಭಕ್ತರನ್ನು ತನ್ನ ಒಡಲೊಳಿಟ್ಟು ಸಲಹುವ ಕರ್ತೃ , ಸಂಕಲ್ಪ ಮಾತ್ರದಿಂದ ಸಕಲ ಸಿದ್ಧಿಗಳನ್ನು ನೀಡುವ ಕಾರುಣ್ಯ ಮೂರ್ತಿ ಸಮೀಪದ ಬಂಡಿಗಣಿ ಕ್ಷೇತ್ರದ ಬಸವ ಗೋಪಾಲ ಮಠದ ಅವತಾರಿಕ ಮಹಾಪುರುಷ, ತ್ರಿವಿಧ ದಾಸೋಹಿ, ಅನ್ನದಾನೇಶ್ವರ ಅಪ್ಪಾಜಿ ಅವರು ಇಂದು ಶುಕ್ರವಾರ ಬೆಳಿಗ್ಗೆ ತಮ್ಮ ಅವತಾರವನ್ನು ತ್ಯಜಿಸಿದ್ದಾರೆ ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಶರಣಬಸವ ಶಾಸ್ತ್ರಿಗಳು ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಅವರು ಪತ್ರಿಕೆಯೊಂದಿಗೆ ಮಾತನಾಡುತ್ತಾ ಅಸಂಖ್ಯಾತ ಭಕ್ತ ಬಳಗಕ್ಕೆ ಬರಸಿಡಿಲು ಬಡಿದಂತಾಗಿದೆ. ಎಲ್ಲರ ಮನೆ ಮನಗಳಲ್ಲಿ ಕತ್ತಲು ಕವಿದಿದೆ. ನಾವೆಲ್ಲಾ ನಮಗೆ ದರ್ಶನ ನೀಡುವ ಪ್ರತ್ಯಕ್ಷ ಪರಮಾತ್ಮ ಎಂದು ವರ್ಣಿಸುತ್ತಿದ್ದೆವು. ನಮ್ಮ ಕಷ್ಟನಷ್ಟಗಳನ್ನ ಅವರೊಂದಿಗೆ ಹಂಚಿಕೊಳ್ಳುತ್ತಿದ್ದೆವು. ಇಂದು ಅವರಿಲ್ಲದ ದಿನಗಳು ಶೂನ್ಯವೆನಿಸುತ್ತಿವೆ. ಶನಿವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!