ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ವ ಸದಸ್ಯರ ಸಭೆ

ಶಿವಮೊಗ್ಗ: ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ (ರಿ.) ಇದರ ಸರ್ವ ಸದಸ್ಯರ ಸಭೆಯನ್ನು ಆನ್ಲೈನ್ ಮುಖಾಂತರ ಈಗಾಗಲೇ ಯಶಸ್ವಿಯಾಗಿ ಆಯೋಜಿಸಿದ್ದು ಇದೀಗ ಆಫ್ಲೈನ್ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ನವದೆಹಲಿಯಲ್ಲಿ ದಿನಾಂಕ 13.12.2025ರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀ ವಿಕ್ರಮ ಶ್ರೀವಾಸ್ತವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

2 Responses

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!