ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಾವಗಡ ಭಾರತೀಯ ಪರಿವರ್ತನ ಸಂಘ – BPS ಪರಿಶ್ರಮದಿಂದ ಹೊಸ ಕಂದಾಯ ಗ್ರಾಮವಾಗಿ ಪರಿವರ್ತನೆಯಾದ ಚಿಕ್ಕತಿಮ್ಮನಹಟ್ಟಿ ಗ್ರಾಮ

ತುಮಕೂರು/ಪಾವಗಡ : ಭಾರತೀಯ ಪರಿವರ್ತನ ಸಂಘ-BPS ವತಿಯಿಂದ ಕರ್ನಾಟಕ ಸರ್ಕಾರದ ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎನ್ ಮಹೇಶ್ ರವರ ಬೆಂಬಲ ಮತ್ತು ಹೈಕೋರ್ಟ್ ವಕೀಲರು, ಬಿಪಿಎಸ್ ರಾಜ್ಯಾಧ್ಯಕ್ಷರಾದ ಪ್ರೊ. ಹರಿರಾಮ್ ರವರ ಮಾರ್ಗದರ್ಶನದಲ್ಲಿ ಬಿಪಿಎಸ್ ಜಿಲ್ಲಾಧ್ಯಕ್ಷರಾದ ಚಿಕ್ಕತಿಮ್ಮನ ಹಟ್ಟಿ ಗ್ರಾಮದ ಹೆಚ್ ಕೆಂಚರಾಯ ರವರು 2021 ನೇ ಸಾಲಿನಿಂದ
ನಾಲ್ಕು ವರ್ಷದ ನಿರಂತರ ಪರಿಶ್ರಮದಿಂದ ಗ್ರಾಮಸ್ಥರನ್ನು ಯಾವುದೇ ಕಚೇರಿಗಳಿಗೆ ಹೋರಾಟಕ್ಕೂ ಕರೆಯದೆ ಒಂದು ರೂಪಾಯಿ ಹಣ ಖರ್ಚು ಮಾಡಿಸದೆ ಒಂದು ನಿಮಿಷವು ಸಮಯವನ್ನು ವ್ಯರ್ಥ ಮಾಡಿಸದೆ ಸತತ ಪ್ರಯತ್ನದಿಂದ ಚಿಕ್ಕತಿಮ್ಮನಹಟ್ಟಿ ಗ್ರಾಮ ಹೊಸ ಕಂದಾಯ ಗ್ರಾಮವಾಗಿ ಪರಿವರ್ತನೆಯಾಗಿದೆ, ಗ್ರಾಮದಲ್ಲಿ ವಾಸಿಸುತ್ತಿರುವ ಎಲ್ಲಾ ಸಮುದಾಯದ ಜನರ ಮನೆಗಳಿಗೆ ಸರ್ಕಾರದಿಂದ ಹಕ್ಕು ಪತ್ರ ನೀಡುವ ಸಲುವಾಗಿ ಮನೆಗಳ ಅಳತೆ ಕಾರ್ಯ ನಡೆಯಿತು,
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಬಿಪಿಎಸ್ ರಾಜ್ಯಾಧ್ಯಕ್ಷರಾದ ಪ್ರೊ ಹರಿರಾಮ್ ತುಮಕೂರು ಜಿಲ್ಲಾಧ್ಯಕ್ಷರಾದ
ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್ ಕೆಂಚರಾಯ, ತಾಲೂಕು ಅಧ್ಯಕ್ಷರಾದ ಹರಿಹರಪುರ ಗ್ರಾಮದ ಎಚ್ ಡಿ ಈರಣ್ಣ ಹಾಗೂ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಪೃಥ್ವಿರಾಜು .ಜಿ.ವಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!