ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿನಿರ್ವಾಣ ದಿನ ಆಚರಣೆ

ಬೀದರ್ : ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ದಿನದ ಪ್ರಯುಕ್ತ ಸ್ವತಂತ್ರ ಹಿರಿಯ ಪ್ರಾಥಮಿಕ ಶಾಲೆ ಹಾರೂಗೇರಿಯಲ್ಲಿ ಬಾಬಾ ಸಾಹೇಬ್ರಿಗೆ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಸತ್ಯದೀಪ ಹಾವನೂರ್ ಮುಖ್ಯ ಅತಿಥಿಗಳಾದ ದತ್ತು ಸೂರ್ಯವಂಶಿ ರಾಜ್ಯ ಉಪಾಧ್ಯಕ್ಷರು ಎಐಬಿಎಸ್ಪಿ ಪ್ರಕಾಶ್ ಕೋಟೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಐ ಬಿ ಎಸ್ ಪಿ .ಜಿ ಆಸ್ಕರ್ ರಾಜ್ಯ ಕಾರ್ಯದರ್ಶಿಗಳು . ಎಐಬಿಎಸ್‍ಪಿ ದತ್ತಪ್ಪ ಭಂಡಾರಿ ಜಿಲ್ಲಾ ಉಪಾಧ್ಯಕ್ಷರು ಎಐ ಬಿಎಸ್‌ಪಿ ಹಾಗೂ ಘಾಳೆಪ್ಪ ಚಿತ್ತ ನಿರ್ದೇಶಕರು ವಿ ಎಸ್ ಎಸ್ ಏನ್ ಚಿಟ್ಟ ಹಾಗೂ ಮುಖ್ಯ ಶಿಕ್ಷಕರು ಸಿಬ್ಬಂದಿ ವರ್ಗದವರು ಮಕ್ಕಳು ಹಾಜರಿದ್ದರು.

ವರದಿ: ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!