ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ

ಚಾಮರಾಜನಗರ/ ಗುಂಡ್ಲುಪೇಟೆ :
ಕರ್ನಾಟಕ ಕಾವಲು ಪಡೆಯ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಹಾಗೂ ನಾಡ ಗೀತೆಗೆ ನೂರರ ಸಂಭ್ರಮದ ಅಂಗವಾಗಿ ಗುಂಡ್ಲುಪೇಟೆ ತಾಲ್ಲೂಕು ಘಟಕ ಆಯೋಜಿಸಿದ್ದ 30 ದಿನಗಳ ನಿರಂತರ ಕಾರ್ಯಕ್ರಮದ 30 ಇಲಾಖೆ ಕನ್ನಡ ಸವಿ ನೆನಪಿನ ಅಂಗವಾಗಿ ತಿಂಗಳ ರಾಜ್ಯೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ದಿನಾಂಕ 11/12/2025ರ ಗುರುವಾರ ಸಂಜೆ 4:30ಘಂಟೆಗೆ ಪಟ್ಟಣದ ಸಿ.ಎಂ.ಎಸ್.ಮಕ್ಕಳ ಮನೆಯಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳ ಹಾಗೂ ಪ್ರಗತಿಪರ ಹೋರಾಟಗಾರರ ಸಮ್ಮುಖದಲ್ಲಿ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿದ್ದು ಎಲ್ಲಾ ಕನ್ನಡ ಅಭಿಮಾನಿಗಳು ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಈ ಮೂಲಕ ಸವಿನಯ ಪ್ರಾರ್ಥನೆ ಎಂದು ಎ.ಅಬ್ದುಲ್ ಮಾಲಿಕ್ ತಾಲ್ಲೂಕು ಅಧ್ಯಕ್ಷರು, ಕರ್ನಾಟಕ ಕಾವಲು ಪಡೆ ಗುಂಡ್ಲುಪೇಟೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಕುಮಾರ್ ಗುಂಡ್ಲುಪೇಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!