ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

Y N ಹೊಸಕೋಟೆ ಪೊಲೀಸ್ ಠಾಣಾ ಪ್ರಕಟಣೆ

ತುಮಕೂರು/ಪಾವಗಡ :
ಈ ಮೂಲಕ ಐದನೇ ಗ್ರಾಮ ಗಸ್ತಿನ ಎಲ್ಲಾ ಗ್ರಾಮಗಳ ಗ್ರಾಮಸ್ಥರಿಗೆ ತಿಳಿಸುವುದೇನೆಂದರೆ ಈ ಫೋಟೋದಲ್ಲಿ ಕಾಣುವ ವ್ಯಕ್ತಿಯು, ವಯಸ್ಸಾದ ವೃದ್ದೆ ಅಥವಾ ಬಸ್ಸಿಗಾಗಿ ಕಾಯುತ್ತಿರುವ ಹೆಣ್ಣು ಮಕ್ಕಳನ್ನು ಡ್ರಾಪ್ ಕೊಡುವ ನೆಪದಲ್ಲಿ ತನ್ನ ಬೈಕಿನಲ್ಲಿ ಕೂರಿಸಿಕೊಂಡು ಯಾರು ಇಲ್ಲದ ಕಡೆ ಕರೆದುಕೊಂಡು ಹೋಗಿ ಅವರಲ್ಲಿದ್ದ ಒಡವೆ ಆಭರಣಗಳನ್ನು ಬಲವಂತವಾಗಿ ಕಿತ್ತುಕೊಳ್ಳುವ ಪ್ರವೃತ್ತಿಯವನಾಗಿರುತ್ತಾನೆ. ಆದ್ದರಿಂದ ಈ ಕೆಳಕಂಡ ವ್ಯಕ್ತಿಯು ಎಲ್ಲಾದರೂ ಕಂಡು ಬಂದಲ್ಲಿ ಕೂಡಲೇ ವೈ ಎನ್ ಹೊಸಕೋಟೆ ಪೊಲೀಸ್ ಠಾಣೆಗೆ ತಿಳಿಸುವುದು ಅಥವಾ ಈ ಕೆಳಕಂಡ ಮೊಬೈಲ್ ನಂಬರ್ ಗೆ ಕರೆ ಮಾಡತಕ್ಕದ್ದು…

ಮೊಬೈಲ್ ನಂಬರ್ ಗಳು :
1) CPI ಪಾವಗಡ ಗ್ರಾಮಾಂತರ ವೃತ್ತ – 9480802942.

2)ಪಿಎಸ್ಐ Y N ಹೊಸಕೋಟೆ
9480802979.

3) ಸಂತೋಷ ಪೊಲೀಸ್
7204873824.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!