ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೋವಿನಜೋಳಕ್ಕೆ ಬೆಂಬಲ ಬೆಲೆಯಡಿಯಲ್ಲಿ ಅಧಿಕೃತವಾಗಿ ಖರೀದಿ ಕಾರ್ಯಕ್ಕೆ ಚಾಲನೆ

ಗದಗ/ ಲಕ್ಷ್ಮೇಶ್ವರ : ಇಂದು ಟಿಎಪಿಪಿಎಂಎಸ್‌ ಲಕ್ಷ್ಮೇಶ್ವರದಲ್ಲಿ ಗೋವಿನಜೋಳಕ್ಕೆ ರಾಜ್ಯ ಸರ್ಕಾರದ ಬೆಂಬಲ ಬೆಲೆಯಡಿಯಲ್ಲಿ ಅಧಿಕೃತವಾಗಿ ಖರೀದಿ ಕಾರ್ಯಕ್ಕೆ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸೋಮಣ್ಣ ಉಪನಾಳ, ಉಪಾಧ್ಯಕ್ಷ ಶೇಖಣ್ಣ ಕಾಳೆ ಸಮಿತಿ ಸದಸ್ಯರಾದ ವಿರುಪಾಕ್ಷಪ್ಪ ಪಡಿಗೇರಿ, ಸುನೀಲ ಮಹಾಂತಶೆಟ್ಟರ್‌, ವೀರಭದ್ರಪ್ಪ ಶಿಗ್ಲಿ, ಈರಣ್ಣ ಮುಳಗುಂದ, ಜಯಕ್ಕ ಕಳ್ಳಿ, ರತ್ನಾ ಗುಂಜಳ ಹಿರಿಯ ರೈತರುಗಳು ಮತ್ತು ಊರಿನ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.

ವರದಿ – ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!