ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಮಾಜಿ ಶಾಸಕರು ಆದ ಹಾಗೂ ಚಾಮರಾಜನಗರ ಜಿಲ್ಲಾ ಬಿ ಜೆ ಪಿ ಜಿಲ್ಲಾ ಅಧ್ಯಕ್ಸರು ಆದ ಸಿ. ಎಸ್. ನಿರಂಜನ್ ಕುಮಾರ್ ರವರಿಗೆ ಇಂದಿನ ದಿನ ಹುಟ್ಟುಹಬ್ಬದ ಶುಭಾಶಯ ಕೋರಿ ಗುಂಡ್ಲುಪೇಟೆ ತಾಲ್ಲೂಕು ಹಂಗಳ ಹೋಬಳಿ ದೇವರಹಳ್ಳಿ ಗ್ರಾಮದ ಶಿವಪ್ಪ (ಸುರೇಶ್ ) ರವರು ಹಾಗೂ ಗ್ರಾಮಸ್ಥರ ಪರವಾಗಿ ಸಿ. ಎಸ್. ನಿರಂಜನ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ವರದಿ ಗುಂಡ್ಲುಪೇಟೆ ಕುಮಾರ್




















