ಬೆಂಗಳೂರು : ನಗರದ ಚಾಮರಾಜಪೇಟೆಯಲ್ಲಿರುವ ಮಾತಿನ ಮನೆಯಲ್ಲಿ ಪ್ರೇಮ ಕವಿ ಶ್ರೀ ಬಿ ಆರ್ ಲಕ್ಷ್ಮಣರಾವ್ ಅವರು ಶ್ರೀ ದೀಪಕ್ ಬಾಯರಿ ಅವರ ಹಾಗೇ ಸುಮ್ಮನೆ ಕೃತಿಯನ್ನು ಲೋಕಾರ್ಪಣೆ ಮಾಡಿದರು.
ಶ್ರೀ ರಾ ಸು ವೆಂಕಟೇಶ ಹಾಗೂ ಶ್ರೀ ಸತ್ಯಪ್ರಸಾದ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್



















