ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಮಹಿಳೋದಯ ಮಹಿಳಾ ಒಕ್ಕೂಟ (ODP) ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಮಹಿಳೆಯರ ಮೇಲೆ ರಾಜ್ಯದಲ್ಲಿ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಮಹಿಳೆಯರ ಕೊಲೆ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಇದರ ವಿರುದ್ಧ ತಾಲ್ಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಡಿ. ದೇವರಾಜ ಅರಸು ಕ್ರೀಡಾಂಗಣದಿಂದ ತಾಲ್ಲೂಕು ಆಫೀಸ್ ವರಗೆ ಮೆರವಣಿಗೆ ಮೂಲಕ ತಹಶೀಲ್ದಾರರಿಗೆ ಮನವಿ ನೀಡಲಾಯಿತು.
ವರದಿ ಗುಂಡ್ಲುಪೇಟೆ ಕುಮಾರ್



















