
ಗದಗ ಜಿಲ್ಲೆ ಗದಗ ತಾಲೂಕಿನ ಕದಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡಿಸೆಂಬರ್ 21 ಭಾನುವಾರ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಅಂಗನವಾಡಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಅಂಗನವಾಡಿ ಸಿಬ್ಬಂದಿಗಳು, ಕದಡಿ ಗ್ರಾಮದಲ್ಲಿ ಬೆಳಗಿನ ಜಾವ 7:00ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಕದಡಿ ಸಂಯೋಗದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆರಾದ ಶ್ರೀಮತಿ ಸುಧಾ ಮಲ್ಲಾಪುರ್ ಮತ್ತು ಅಂಗನವಾಡಿ ಸಹಾಯಕಿರಾದ ರೂಪ ಕರಿಸಕ್ಕನವರ, ಹಾಗೂ ಸಿಬ್ಬಂದಿ ವರ್ಗ, ಮತ್ತು ಸಾಮಾಜಿಕ ಹೋರಾಟಗಾರ ವಿನೋದ್ ಹೂಗಾರ್ ಇತರರು ಭಾಗವಹಿಸಿದ್ದರು.




















