ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭಿನಂದನೆಗಳು

ಶರಣು ಒ. ಶಿಂಧೆ ಅವರಿಗೆ
ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಇಂಡಿ ತಾಲೂಕ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯಪುರ :ಶರಣು ಒ. ಶಿಂಧೆ ಅವರಿಗೆ ಸಾಮಾಜಿಕ ಸೇವೆಯನ್ನು ಗುರುತಿಸಿ ಕಾವ್ಯ ಶ್ರೀ ಚಾರಿಟಬಲ್ ಟ್ರಸ್ಟ್ (ರಿ.) ಕರ್ನಾಟಕ ಮತ್ತು ಯುಗದರ್ಶಿನಿ ಮಹಿಳಾ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಬಸವ ಶ್ರೀ ಪ್ರಶಸ್ತಿ ಪಡೆದ ಪ್ರಯುಕ್ತ ಅವರಿಗೆ ಬೆಳಗಾವಿ ವಿಭಾಗೀಯ ಸಂಚಾಲಕರಾದ ಶ್ರೀ ವಿನಾಯಕ ಗುಣಸಾಗರ ಇಂಡಿ ಹಾಗೂ ಚಡಚಣ ವಲಯ ಸಂಚಾಲಕರಾದ ಬಸವರಾಜ್ ತಳಕೇರಿ ಹಾಗೂ ಇಂಡಿ ತಾಲೂಕು ವಿದ್ಯಾರ್ಥಿ ಒಕ್ಕೂಟ ಸಂಚಾಲಕರಾದ ಲೋಹಿತಕುಮಾರ ರೂಗಿ
ವಿಜಯಪುರ ವಿದ್ಯಾರ್ಥಿ ಒಕ್ಕೂಟ ಸಂಚಾಲಕರಾದ ಸುರೇಶ ನಡುಗಡ್ಡಿ,
ಶಿವು ಗುಡಮಿ,
ತಾಲೂಕು ಸಂಚಾಲಕರಾದ ಪೀರಪ್ಪ ಕಟ್ಟಿಮನಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ವರದಿ ಕರುನಾಡ ಕಂದ ಪತ್ರಿಕೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!