ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುದ್ದಟನೂರಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮ

ಸಿರುಗುಪ್ಪ: ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯವಾಗಿದೆ. ಶಿಕ್ಷಣ ಇಲಾಖೆಯಲ್ಲಿ ಹಲವಾರು ಚಟುವಟಿಕೆ ಆಧಾರಿತ ವಿದ್ಯಾರ್ಥಿಗಳಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳು ಯಶಸ್ವಿಯಾಗಿವೆ ಎಂದು ಬಿ ಆರ್ ಪಿ ಸದಾನಂದಾಚಾರಿ ತಿಳಿಸಿದರು.

ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಚೇರಿ, ಸಮೂಹ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮುದ್ದಟ್ಟನೂರು ನವಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಿರಿಗೇರಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಂ. ಪಂ. ಪಿಡಿಒ ವೀರೇಶ್, ಸಿ.ಆ‌ರ್.ಪಿ. ಅರುಣ್ ಕುಮಾರ್ ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷ ಶೇಖರಪ್ಪ, ಎಸ್ ಡಿ ಎಮ್ ಸಿ ಅಧ್ಯಕ್ಷ ಡಿ ಅಶೋಕ, ಸರ್ಕಾರಿ ನೌಕರರ ಸಂಘದ ಖಜಾಂಚಿ ಹೆಚ್.ದುರ್ಗಪ್ಪ, ಮುಖ್ಯ ಗುರುಗಳಾದ ಬಿ.ಆರ್ ಶಿವಕುಮಾರ್, ಗೋವಿಂದ ರಾಜು, ಪಂಚಾಕ್ಷರಯ್ಯ ಸ್ವಾಮಿ, ಯೋಗಿಸ್ ಪಾಲಿ, ಸುಮಂಗಳ ಮೇಟಿ, ಇಂದು, ರೇಣುಕಾ, ದಾದಾಪೀರ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!