ಶಿವಮೊಗ್ಗ: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ ಅವರು ತೀರ್ಥಹಳ್ಳಿ ಪಟ್ಟಣ ಪಂಚಾಯತ್ ನಲ್ಲಿರುವ ಶ್ರೀ ರವಿಂದ್ರ ಶೆಟ್ಟಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ಇಂದು ನಡೆಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಆರ್ ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್



















