ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾರ್ಥಕ ಸೇವೆಗೆ ಸನ್ಮಾನ

ಗದಗ ಜಿಲ್ಲೆಯ ಗದಗ ತಾಲೂಕಿನ ಲಿಂಗದಾಳ ಗ್ರಾಮಕ್ಕೆ ಸತತವಾಗಿ 27 ವರ್ಷಗಳಿಂದ ಗದಗ ಕರ್ನಾಟಕ ರಸ್ತೆ ಸಾರಿಗೆ ಗದಗ ಡಿಪೋ ಚಾಲಕರಾದ ಶ್ರೀ ಯಲ್ಲಪ್ಪ ರುದ್ರಪ್ಪ ಸುತುಗಟ್ಟಿಯವರು, ಚಾಲಕರಾಗಿ ಸುಮಾರು 27 ವರ್ಷಗಳ ಕಾಲ ನಿರಂತರ ಸೇವೆ ಮಾಡಿದ್ದಾಗಿ, ಮತ್ತು ನಿರ್ವಾಹಕರಾಗಿ ಶ್ರೀ ಪಾಂಡುರಂಗ ಹನುಮರೆಡ್ಡಿ ಹಂಚಿನಾಳ್ ಅವರು ಸೇವೆ ಸಲ್ಲಿಸಿದ್ದಕ್ಕಾಗಿ, ಲಿಂಗದಾಳ ಗ್ರಾಮದ ಸಾಮಾಜಿಕ ಕಾರ್ಯಕರ್ತರು, ಇವರ ಸೇವೆಗೆ ಸನ್ಮಾನ ಮಾಡುವುದರ ಮುಖಾಂತರ ಗೌರವ ಸೂಚಿಸಿದ್ದಾರೆ. ಲಿಂಗದಾಳ ಗ್ರಾಮದ ಗ್ರಾಮಸ್ಥರು ಮತ್ತು ಸಾಮಾಜಿಕ ಕಾರ್ಯಕರ್ತರಾದ, ಅಲ್ತಾಫ್ ಮೊಹಮ್ಮದ್ ರಫೀಕ್, ಬಸವರಾಜ್ ಸಹಜಾನಂದ್, ಸಿದ್ದು ಸಾಗರ್ ಸಮಾಜಪರ ಹೋರಾಟಗಾರರು ಒಳಗೊಂಡು ಗೌರವ ಪೂರ್ಣ ಸೇವೆಯನ್ನು ಮಾಡಿರುವ ಕೆ ಎಸ್ ಆರ್ ಟಿ ಸಿ ಸಿಬ್ಬಂದಿಗೆ ಗೌರವ ಸೂಚಿಸಿದರು.

ವರದಿಗಾರರು – ವಿನೋದ್ ಎಸ್ ಹೂಗಾರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!