ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆರೋಗ್ಯ ಜಾಗೃತಿಗೆ 21 ದಿನಗಳ 108 ಸೂರ್ಯನಮಸ್ಕಾರ ತರಬೇತಿ ಶಿಬಿರ

ಶಿವಮೊಗ್ಗ: 2026ರ ಜನವರಿ 5ರ ಸೋಮವಾರದಿಂದ ಜನವರಿ 25ರ ರಥಸಪ್ತಮಿ ತನಕ “108 ಸೂರ್ಯನಮಸ್ಕಾರಗಳ ಚಾಲೆಂಜ್” ಎಂಬ ಹೆಸರಿನಲ್ಲಿ ಸೂರ್ಯನಮಸ್ಕಾರಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಯೋಗ ಶಿಬಿರವನ್ನು ಕಣಾದ ಯೋಗ ಹಾಗೂ ರಿಸರ್ಚ್ ಫೌಂಡೇಷನ್ ವತಿಯಿಂದ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ನಗರದ ನೆಹರೂ ಸ್ಟೇಡಿಯಂನಲ್ಲಿ ಪ್ರತಿದಿನ ಬೆಳಿಗ್ಗೆ 5.45ರಿಂದ 7.00 ಗಂಟೆಯವರೆಗೆ ನಡೆಸಲಾಗುತ್ತದೆ.

ಮಕ್ಕಳು, ಮಹಿಳೆಯರು ಹಾಗೂ ಸಾರ್ವಜನಿಕರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಪ್ರವೇಶ ಮುಕ್ತವಾಗಿದ್ದು, ಅಧಿಕ ತೂಕ,ಬೊಜ್ಜು, ಗ್ಯಾಸ್ಟ್ರಿಕ್‌ ಸಮಸ್ಯೆ,ಇತ್ಯಾದಿ ಅನೇಕ ದೈಹಿಕ ಮಾನಸಿಕ ಕಾಯಿಲೆಗಳ ನಿವಾರಣೆಗೆ ಸಹಾಯಕವಾಗುವ ರೀತಿಯಲ್ಲಿ ಕ್ರಮಬದ್ಧವಾಗಿ ಸೂರ್ಯನಮಸ್ಕಾರಗಳ ಅಭ್ಯಾಸವನ್ನು ತರಬೇತುದಾರರು ನೀಡಲಿದ್ದಾರೆ.

ವರದಿ : ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!