ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರೀಯ ಪಕ್ಷಗಳಿಗೆ ಟಕ್ಕರ್ ನೀಡುವ ಹಾಗೆ ಪ್ರಚಾರ ಮಾಡುತ್ತಿರುವ ಮುಜಾಮಿಲ್ ಪಾಷಾ


ಹನೂರು: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಪಕ್ಷೇತರ ಅಭ್ಯರ್ಥಿ ಮುಜಾಮಿಲ್ ಪಾಷಾರವರು ಪ್ರತಿ ಪ್ರತಿ ಹಳ್ಳಿಗಳಿಗೂ ಹೋಗಿ ಜನರ ಮನವೊಲಿಸುತ್ತಾ ಅಭಿಮಾನಿಗಳ ಆರಾಧ್ಯ ದೈವ ಪುನೀತ್ ರಾಜ್ ಕುಮಾರ್ ಅಭಿಮಾನಿಯಾಗಿ ಮತಯಾಚನೆ ಮಾಡುತ್ತಿರುವುದು ಹಾಗೂ ಬಡವರಿಗೆ ಸಹಾಯಹಸ್ತ ಚಾಚುತಿರುವುದು ರಾಷ್ಟ್ರೀಯ ಪಕ್ಷಗಳಿಗೆ ಟಕ್ಕರ್ ನೀಡುವ ಹಾಗೆ ಕಾಣುತ್ತದೆ ಇದನ್ನು ಸಹಿಸದ ಕೆಲವು ಮಾದ್ಯಮ ಪಕ್ಷೇತರ ಅಭ್ಯರ್ಥಿ ಮುಜಾಮಿಲ್ ಪಾಷಾರವರನ್ನು ಕಡೆಗಣಿಸಿ ರಾಷ್ಟ್ರೀಯ ಪಕ್ಷಗಳಿಗೆ ಮಾತ್ರ ಜನರ ವೋಟಿಂಗ್ ಅಭಿಪ್ರಾಯ ಸಂಗ್ರಿಹಿಸಿರುವುದನ್ನು ನೋಡಿದರೆ ಪಕ್ಷೇತರ ಅಭ್ಯರ್ಥಿ ಪರ ಕುತಂತ್ರ ಮಾಡಿದ ಹಾಗೆ ಮೇಲ್ನೋಟಕ್ಕೆ ಕಾಣುತಿದೆ.

ವರದಿ : ಪ್ರದೀಪ್ ಕುಮಾರ್ ಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ