ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಮಠಕಲ್ ತಾಲೂಕಿನ ವಿ ಎಚ್ ಪಿ ಹಾಗೂ ಭಜರಂಗದಳ ಪದಾಧಿಕಾರಿಗಳ ಆಯ್ಕೆ.

ಗುರುಮಠಕಲ್: ತಾಲೂಕಿನ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳದ ಕಾರ್ಯಕರ್ತರ ಜವಾಬ್ದಾರಿಯನ್ನು ಶುಕ್ರವಾರ ಘೋಷಣೆ ಮಾಡಲಾಯಿತು.

ವಿಶ್ವ ಹಿಂದೂ ಪರಿಷದ್ ಕಲಬುರಗಿ ವಿಭಾಗ ಸಹ ಕಾರ್ಯದರ್ಶಿ ರಾಜೇಂದ್ರ ಬೆಳಗೆರೆ ಹಾಗೂ ಕಲಬುರಗಿ ಬಜರಂಗದಳದ ಪ್ರಾಂತ ಸಹ ಸಂಯೋಜಕ ಶಿವಕುಮಾರ್ ಸುಂಕಲೂರು ಅವರ ಉಪಸ್ಥಿತಿಯಲ್ಲಿ ವಿಶ್ವ ಹಿಂದೂ ಪರಿಷದ್ ಗುರುಮಠಕಲ್ ತಾಲೂಕ ಅಧ್ಯಕ್ಷ ಶ್ರೀಯುತ ಶ್ರೀನಿವಾಸ್ ಯಾದವ್ ಪದಾಧಿಕಾರಿಗಳನ್ನು ಘೋಷಣೆ ಮಾಡಿದರು.

ತಾಲೂಕ ವಿಶ್ವ ಹಿಂದೂ ಪರಿಷದ್ ಕಾರ್ಯದರ್ಶಿಯಾಗಿ ಡಾಕ್ಟರ್ ಹನುಮಂತ, ನಗರ ಅಧ್ಯಕ್ಷರಾಗಿ ಪಾಪಣ್ಣ ಆಳೆಗಾರ, ನಗರ ಸತ್ಸಂಗ ಪ್ರಮುಖ ಭರತ್ ಮಿಟ್ಟ ಅವರನ್ನು ಆಯ್ಕೆ ಮಾಡಲಾಗಿದೆ ಹಾಗೂ ತಾಲೂಕ ಭಜರಂಗದಳ ಸಹ ಸಂಯೋಜಕರಾಗಿ ಬಸವರಾಜ್ ಪಡಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಹಿಂದೂ ಯುವ ಘರ್ಜನೆ ಅಧ್ಯಕ್ಷ ವೆಂಕಟೇಶ್ ಮುದಿರಾಜ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.

ವರದಿ: ಜೆ. ಎಸ್. ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!