ತಾಲೂಕಿನ ರಾಮಪುರದ ಶ್ರೀ ಬೈಯಮ್ಮ ತಾಯಿ ಹಾಗೂ ಆಂಜನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಇಂದಿರಾ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ರಾಮಪುರದಲ್ಲಿ ಆಯೋಜಿಸಿದ್ದ ವಾಲಿ ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಇದೆ ಸಮಯದಲ್ಲಿ ಮುನೇಶ್, ಕೃಷ್ಣಮೂರ್ತಿ,ಎಸ್ ಕುಮಾರ್, ವಿಶ್ವ , ಶಿವ, ಎಂ.ಆರ್ ಬಾಬು, ಮಾಜಿ ಸೈನಿಕರಾದ ಮಾದೇಶ್, ರಾಜೇಂದ್ರ, ಮುತ್ತುರಾಜಮ್ಮ, ಮೂರ್ತಿ,ಪಾಳ್ಯ ಸೀನಾ,ಚಿನ್ನವೆಂಕಟ್, ವಿಜಯ್ ಕುಮಾರ್, ನಟರಾಜು ಗೌಡ, ಗೋವಿಂದ ಸೇರಿದಂತೆ ಇನ್ನಿತರ ಮುಖಂಡರುಗಳು ಇದ್ದರು.
ವರದಿ: ಉಸ್ಮಾನ್ ಖಾನ್.




















