ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಣ ಇಲಾಖೆಯ ಸಚಿವ ಮಧುಬಂಗಾರಪ್ಪನವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ ಮಾಸ್ಟರ್ ಮನೋಹರ್ ಕುಮಾರ್ ಬೀರನೂರು ಹೆವೆನ್ ಫೈಟರ್ ತಂಡ

ಕಲ್ಬುರ್ಗಿ : ಶಿಕ್ಷಣ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರು ಪ್ರಥಮ ಬಾರಿಗೆ ಕಲಬುರ್ಗಿ ನಗರಕ್ಕೆ ಆಗಮಿಸಿದ ಪ್ರಯುಕ್ತವಾಗಿ ಕರ್ನಾಟಕ ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರೌಢ ಶಾಲೆ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ಕೌಶಲ್ಯ ಕರಾಟೆ ಕಲೆಯನ್ನು ಸಮರ್ಪಕವಾಗಿ ಯಶಸ್ವಿಗೊಳಿಸಲು ಕಾರಣೀಭೂತರಾದ ಶ್ರೀಯುತ ಮಾಜಿ ವಿಧಾನ ಪರಿಷತ್ ಸದಸ್ಯರು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಮತ್ತು ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿ ಎಸ್ ಅರುಣ್ ಮಾಚಯ್ಯನವರು ಮತ್ತು ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಸಂಸ್ಥೆಯ ಕಾರ್ಯದರ್ಶಿಗಳಾದ ಸನ್ಮಾನ ಶ್ರೀ ಭಾರ್ಗವ ರೆಡ್ಡಿ ರವರ ರವರ ಆದೇಶದ ಮೇರೆಗೆ ಅವರ ಆದೇಶ ಮೇರೆಗೆ ಶ್ರೀ ಯುತರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ರವರಿಗೆ ಕಲಬುರ್ಗಿ ಬೋಧಕರ ಹೆವೆನ್ ಫೈಟರ್ಸ್ ಸಂಸ್ಥೆಯ ಕರಾಟೆ ತರಬೇತುದಾರರಾದ ಅಂತರಾಷ್ಟ್ರೀಯ ಕರಾಟೆಪಟು ಮತ್ತು ಹೆವೆನ್ ಫೈಟರ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸೆನ್ಸ್ ಮನೋಹರ್ ಕುಮಾರ್ ಬೀರನೂರ ಮತ್ತು ಹೆವೆನ್ ಫೈಟರ್ಸ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ತರಬೇತುದಾರುಗಳಾದ ಸೆನ್ಸಾಯ್ ಮಂಜುನಾಥ್ ನಾಲವರಕರ, ಸೆನ್ಸಸೈ ದರ್ಶನ್ ಬಳಿ ಚಕ್ಕರ್, ಸೆನ್ಸಸೈ ಶರಣರೆಡ್ಡಿ , ಸೆನ್ಸಸೈ ಹಣಮಂತ್ ಬಿರಾದಾರ್, ಸೆನ್ಸಾಯ್ ಅಭಿಷೇಕ್ ರಾತೋಡ್ ಅವರಿಂದ ಸತ್ಕಾರ ಮಾಡಲಾಯಿತು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!