ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಧಾರ್ಮಿಕ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮ

ಕಂಪ್ಲಿ : ತಾಲೂಕಿನ ಬೆಳಗೋಡು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಿಸಿ ಟ್ರಸ್ಟ್ ಅಡಿಯಲ್ಲಿ ಬೆಳಗೋಡು ಕಾರ್ಯಕ್ಷೇತ್ರದಲ್ಲಿ ಧಾರ್ಮಿಕ ಶ್ರದ್ಧಾ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಒಕ್ಕೂಟದ ಪದಾಧಿಕಾರಿಗಳು, ಊರಿನ ಗಣ್ಯರು, ಸಂಘದ ಸದಸ್ಯರು ಒಗ್ಗೂಡಿಸಿಕೊಂಡು ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿದ್ದು ಸ್ಥಳೀಯರಿಂದ ಉತ್ತಮವಾದಂತ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಸ್ವಚ್ಛತಾ ಕಾರ್ಯ ಎನ್ನುವುದು ಒಂದು ದಿನಕ್ಕೆ ಸೀಮಿತ ಆಗಬಾರದು ಅದು ನಮ್ಮ ಜೀವನದಲ್ಲಿ ಪ್ರತಿನಿತ್ಯ ಕಾರ್ಯ ಗತವಾಗಬೇಕು ಎಂದು ಊರಿನ ಗಣ್ಯರು ತಿಳಿಸಿದರು.
ಸರ್ವಪಲ್ಲಿ ರಾಧಾಕೃಷ್ಣ ಸಂಘದ ಉಮೇಶ್ ಮತ್ತು ಅವರ ತಂಡದ ಸದಸ್ಯರು, ಸ್ನೇಹ ಸಂಘದ ಸದಸ್ಯರು ಸೇರಿ ಕಾರ್ಯಕ್ರಮದಲ್ಲಿ ಬಂದಿರುವ ಎಲ್ಲಾ ಸದಸ್ಯರಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಸುಜಾತಾ ಅವರು ಊರಿನ ಪ್ರಮುಖರಾದ ಉಮೇಶ, ಬಸವರಾಜ್, ವಲಯದ ಮೇಲ್ವಿಚಾರಕರಾದ ಮಂಜಣ್ಣ ,ಜ್ಞಾನ ವಿಕಾಸ ಸಮಾನ್ಯಾಧಿಕಾರಿ ರೇಖಾ , ಆಡಳಿತ ಪ್ರಬಂಧಕರ ರಾಜೇಶ್, ಸೇವಾ ಪ್ರತಿನಿಧಿ ಗಂಗಮ್ಮ ಹಾಗೂ ಸಂಘದ ಸದಸ್ಯರು ಹಾಗೂ ಊರಿನ ಸ್ಥಳೀಯ ಜನರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!