ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭಿಮಾನಿ ಬಳಗದ ವತಿಯಿಂದ ಶ್ರೀ ಮಿಥುನ್ ಜಿ ಪಾಟೀಲ್ ಹುಟ್ಟು ಹಬ್ಬದ ಆಚರಣೆ

ಗದಗ ಜಿಲ್ಲೆಯ ರೋಣ ತಾಲೂಕಿನ ಹಟ್ಟಿ ಚಿನ್ನದ ಗಣಿ ಅಧ್ಯಕ್ಷರು ಮತ್ತು ಶಾಸಕರಾದ ಸನ್ಮಾನ್ಯ ಶ್ರೀ ಜೆ ಎಸ್ ಪಾಟೀಲರ ಸುಪುತ್ರರಾದ ಶ್ರೀ ಮಿಥುನ್ ಜಿ ಪಾಟೀಲ್ ರವರ ಹುಟ್ಟುಹಬ್ಬವನ್ನು ದೇವರ ಪ್ರಾರ್ಥನೆ ಮಾಡಿದ ನಂತರ ಅನ್ನಪ್ರಸಾದವನ್ನು ಏರ್ಪಡಿಸಿ ಶ್ರೀ ಮಿಥುನ್ ಜಿ ಪಾಟೀಲ್ ಅಭಿಮಾನಿ ಬಳಗದ ವತಿಯಿಂದ ನಮ್ಮ ಭಾರತ ದೇಶದ ಹೆಮ್ಮೆಯ ಆಟ ಕಬಡ್ಡಿಯನ್ನು ಚಾಲನೆ ಮಾಡಿ ಮತ್ತು ಬಂದ ಅಭಿಮಾನಿಗಳಿಗೆ ಅನ್ನಪ್ರಸಾದವನ್ನು ವಿತರಣೆ ಮಾಡಲಾಯಿತು. ಸಾಮಾನ್ಯರಲ್ಲಿ ಸಾಮಾನ್ಯರಂತೆ ಶ್ರೀ ಮಿಥುನ್ ಜಿ ಪಾಟೀಲರವರು ಬಹುಮುಖ ಪ್ರತಿಭೆ ಉಳ್ಳವರು ತಮ್ಮ ಜನುಮದಿನವನ್ನು ಸರಳ ರೀತಿಯಿಂದ ಆಚರಿಸಿಕೊಂಡರು.

ವರದಿ ವಿ ಎಸ್ ಹೂಗಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!