ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಕಾರ ಶಿಕ್ಷಣ ನಿಧಿ ಚೆಕ್ ಹಸ್ತಾಂತರ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಗೊರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಕಾರ ಶಿಕ್ಷಣ ನಿಧಿ ಚೆಕ್ಕನ್ನು ಸಂಘದ ಅಧ್ಯಕ್ಷರಾದ ಮಹಾಲಿಂಗಪ್ಪನವರು ಹಾಗೂ ಸಿಇಒ ಪ್ರವೀಣ್ ಕುಮಾರ್ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ವೆಂಕಟೇಗೌಡ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಕೆ.ಷಡಕ್ಷರಿರವರಿಗೆ ನೀಡಿದರು ಸಂಘದ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.

ವರದಿ:ಮನು ಸಿಡ್ಲೇಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ