ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿವಮೊಗ್ಗ ಆಡಿಟರ್ ಜೊತೆ ಕರುನಾಡ ಕಂದ

ಶಿವಮೊಗ್ಗ: ನಗರದ ಪ್ರಖ್ಯಾತ ಲೆಕ್ಕ ಪರಿಶೋಧಕ ಮತ್ತು ವಕೀಲ ಶ್ರೀ ಋಷಿ ಸ್ವಾಮಿ ಅವರನ್ನು ಕರುನಾಡು ಕಂದ ಹಿರಿಯ ಪತ್ರಕರ್ತ ಹಾಗೂ ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಬೇಟಿ ಮಾಡಿ ಕರುನಾಡ ಕಂದ ಪತ್ರಿಕೆಯ ಹೊಸ ವರ್ಷದ ಕ್ಯಾಲೆಂಡರ್ ಮತ್ತು ಪತ್ರಿಕೆಯನ್ನು ನೀಡಿ ಶುಭಾಶಯ ಕೋರಿದರು.

ತಮ್ಮ ವಿಧ್ಯಾರ್ಥಿದೆಸೆಯಲ್ಲಿಯೇ ಆತ್ಮೀಯ ಒಡನಾಡಿಯಾಗಿದ್ದ ಶ್ರೀ ಋಷಿ ಸ್ವಾಮಿ ಅವರಿಗೆ ವಿಕಲಚೇತನರ ಸಂಘಟನೆಯ ತಮ್ಮ ಅನುಭವ ಮತ್ತು ಪತ್ರಕರ್ತರು ಎದುರಿಸುವ ಸವಾಲುಗಳನ್ನು ಅವರು ಎಳೆ ಎಳೆಯಾಗಿ ವಿವರಿಸಿದರಲ್ಲದೆ ಸಹಕಾರವನ್ನು ಮುಂದುವರಿಸಬೇಕೆಂದು ಮನವಿ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!