ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರರ ನೆನಪಲ್ಲಿ ಮೌನಾಚರಣೆ

ಶಹಾಪುರ ತಾಲೂಕಿನ ಗೋಗಿ ಕೆ:ಇಲ್ಲಿಗೆ ಸರಿಯಾಗಿ ನಾಲ್ಕು ವರ್ಷಗಳ ಹಿಂದೆ, ಜಮ್ಮು ಕಾಶ್ಮೀರದ ಫುಲ್ವಾಮಾದಲ್ಲಿ ರಕ್ತದ ಕೋಡಿ ಹರಿದಿತ್ತು. ಆ ದಿನ, ಜಮ್ಮು- ಶ್ರೀನಗರ ನಡುವಿನ 44ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕೇಂದ್ರೀಯ ಮೀಸಲು ಪಡೆಯ ಯೋಧರು ತೆರಳುತ್ತಿದ್ದ ಬಸ್ ಗಳ ಮೇಲೆ ಉಗ್ರರು ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಸುಮಾರು 40 ಸಿಆರ್ ಪಿಎಫ್ ಯೋಧರು ಮೃತಪಟ್ಟಿದ್ದರು,ಆ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಗೋಗಿ ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವಿ ಯಾದವ್ ಸ್ಮರಿಸಿದರು ಹಾಗೂ ಯುವಕರು ಆ ದಾಳಿಯಲ್ಲಿ ಮೃತಪಟ್ಟ ಯೋಧರನ್ನು ಸ್ಮರಿಸುತ್ತಾ ಅವರಿಗೆ ದೀಪಗಳನ್ನು ಬೆಳಗಿಸುವ ಮೂಲಕ 15 ಸೆಕೆಂಡ್ ಗಳ ಕಾಲ ಮೌನಾಚರಣೆ ಮೂಲಕ ವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಕರುನಾಡ ಕಂದ ಪತ್ರಿಕೆ ವರದಿಗಾರರಾದ ತಾರೇಶ ಯಾದವ್, ರಾಚಯ್ಯ ಪರಿವಾರ,ಅಂಬರೇಶ ಮಂಠೋಳಿ, ಶರಣು ಹೀರೆಮಂಠ, ಸುನೀಲ್ ಜಂಗಳಿ, ಭೀಮರೆಡ್ಡಿ ಯಾದವ್, ಇನ್ನು ಅನೇಕ ಯುವಕರು ಭಾಗವಯಿಹಿಸಿದರು.
-ತಾರೇಶ ಯಾದವ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ