ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭಿನಂದನೆಗಳು

ಕೊಪ್ಪಳ ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ಕುಲಸಚಿವರಾಗಿ (ಮೌಲ್ಯಮಾಪನ) ಅಧಿಕಾರವಹಿಸಿಕೊಂಡ ಪ್ರೊ. ರಮೇಶ್ ಕೆ ಇವರನ್ನು ಕೊಪ್ಪಳ ವಿಶ್ವವಿದ್ಯಾನಿಲಯದ ನಿಕಟಪೂರ್ವ ಸಿಂಡಿಕೆಟ್ ಸದಸ್ಯರು ಮತ್ತು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಗವಿಸಿದ್ದಪ್ಪ ಮುತ್ತಾಳ, ಶ್ರೀ ಗವಿ ಹೂಗಾರ್, ಪ್ರೊ. ತಿಮ್ಮರೆಡ್ಡಿ ಮೇಟಿ, ಪ್ರೊ. ಪ್ರವೀಣ್ ಪೊಲೀಸ್ ಪಾಟೀಲ್ ಹಾಗೂ ಇತರರು ಸನ್ಮಾನ ಮಾಡಿ ಶುಭ ಹಾರೈಸಿದರು.
ಪ್ರೊ. ರಮೇಶ್ ಕೆ ಅವರು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರದಲ್ಲಿ ಗಣಕ ವಿಜ್ಞಾನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಶನಿವಾರದಂದು ಕರ್ನಾಟಕ ಸರಕಾರದ ಆದೇಶದ ಮೇರಿಗೆ ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಸಚಿವರು ( ಮೌಲ್ಯಮಾಪನ ) ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!