ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿರಂಜೀವಿ ರೋಡಕರ್ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಬಾಗಲಕೋಟ ಜಿಲ್ಲಾಧ್ಯಕ್ಷರಾಗಿ ನೇಮಕ.

ಬಾಗಲಕೋಟೆ/ ಬನಹಟ್ಟಿ: ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸದಾಶಿವ ನಗರ ಬನಹಟ್ಟಿ ಶಾಲೆಯ ಸಹಶಿಕ್ಷಕ, ಸಾಹಿತಿಗಳಾದ ಚಿರಂಜೀವಿ ರೋಡಕರ್ ಅವರನ್ನು ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು (ರಿ‌) ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀ ಸಂಗಮೇಶ ಖನ್ನಿನಾಯ್ಕರ್ ಮತ್ತು ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀ ಆರ್ ಎಸ್ ಹಿರೇಗೌಡರ್ ಆದೇಶ ಮಾಡಿರುತ್ತಾರೆ. ಈ ಪರಿಷತ್ತು ಸರಕಾರಿ, ಅನುದಾನಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಿಕ್ಷಕರನ್ನು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಒಳಗೊಂಡಿದೆ ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!